ದೇಶವಿಶ್ವಸುಂದರಿ ಸ್ಪರ್ಧೆ: ಭಾರತ ಪ್ರತಿನಿಧಿಸಲಿರುವ ಮಂಗಳೂರು ಬೆಡಗಿ
ಮಂಗಳೂರುಪ ಮೂಲದ ಅಡ್ಲೀನ್ ಕ್ಯಾಸ್ಟಲಿನೋ ಅವರು 2020ರ ಲಿವಾ ಮಿಸ್ ಡೀವಾ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾರೆ. ಆ ಮೂಲಕ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.