ವಿಶ್ವಹಿಂದೂ ಪರಿಷತ್

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ
ದೇಶ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ

ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. 

ಅಶೋಕ್  ಸಿಂಘಾಲ್ ಗೆ ಭವ್ಯ ಸ್ಮಾರಕ ನಿರ್ಮಿಸಲಿರುವ  ವಿಶ್ವ ಹಿಂದೂ ಪರಿಷತ್ 
ದೇಶ

ಅಶೋಕ್  ಸಿಂಘಾಲ್ ಗೆ ಭವ್ಯ ಸ್ಮಾರಕ ನಿರ್ಮಿಸಲಿರುವ  ವಿಶ್ವ ಹಿಂದೂ ಪರಿಷತ್ 

ಆಯೋಧ್ಯೆ ರಾಮ ಮಂದಿರ ಆಂದೋಲನ ನಾಯಕ ಅಶೋಕ್ ಸಿಂಘಾಲ್ ಹಾಗೂ ಹುತಾತ್ಮ ಕರಸೇವಕರ ಸ್ಮರಣೆಗಾಗಿ ಭವ್ಯ ಸ್ಮಾರಕವೊಂದನ್ನು ನಿರ್ಮಿಸಲು ವಿಶ್ವ ಹಿಂದೂ ಪರಿಷತ್-ವಿಎಚ್ ಪಿ ಯೋಚಿಸುತ್ತಿದೆ ಎಂದು ಸಂಘಟನೆಯ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಅಲಿಯಾಸ್ ಪಂಕಜ್ ತಿಳಿಸಿದ್ದಾರೆ.

ಲೇಡೀಸ್ ಬಾರ್, ಲೈವ್ ಬ್ಯಾಂಡ್ಸ್ ಮುಚ್ಚಬೇಕೆಂದು ವಿಹೆಚ್‍ಪಿ, ಭಜರಂಗ ದಳ ಆಗ್ರಹ
ರಾಜ್ಯ

ಲೇಡೀಸ್ ಬಾರ್, ಲೈವ್ ಬ್ಯಾಂಡ್ಸ್ ಮುಚ್ಚಬೇಕೆಂದು ವಿಹೆಚ್‍ಪಿ, ಭಜರಂಗ ದಳ ಆಗ್ರಹ

ಲೇಡೀಸ್ ಬಾರ್, ಲೈವ್ ಬ್ಯಾಂಡ್ಸ್ ಮುಚ್ಚಬೇಕು ಎಂದು ವಿಶ್ವಹಿಂದೂ ಪರಿಷತ್(ವಿಹೆಚ್‍ಪಿ) ಮತ್ತು ಭಜರಂಗ ದಳ ಆಗ್ರಹಿಸಿವೆ...

ರಾಮ ಮಂದಿರ ನಿರ್ಮಾಣ: 100 ಕೋಟಿ ಹಿಂದೂಗಳು ನ್ಯಾಯಾಲಯದ ಆದೇಶಕ್ಕಾಗಿ ಕಾಯುವುದಿಲ್ಲ
ದೇಶ

ರಾಮ ಮಂದಿರ ನಿರ್ಮಾಣ: 100 ಕೋಟಿ ಹಿಂದೂಗಳು ನ್ಯಾಯಾಲಯದ ಆದೇಶಕ್ಕಾಗಿ ಕಾಯುವುದಿಲ್ಲ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನ್ಯಾಯಾಲಯ ಆದೇಶ ನೀಡುವವರೆಗೆ 100 ಕೋಟಿ ಹಿಂದೂಗಳು ಕಾಯುತ್ತಾ ಕುಳಿತುಕೊಳ್ಳುವುದಿಲ್ಲ...

ಉಪರಾಷ್ಟ್ರಪತಿ ಅನ್ಸಾರಿ ಹೇಳಿಕೆಗೆ ವಿಹೆಚ್ ಪಿ ವಿರೋಧ, ಕ್ಷಮೆ ಯಾಚನೆಗೆ ಆಗ್ರಹ
ದೇಶ

ಉಪರಾಷ್ಟ್ರಪತಿ ಅನ್ಸಾರಿ ಹೇಳಿಕೆಗೆ ವಿಹೆಚ್ ಪಿ ವಿರೋಧ, ಕ್ಷಮೆ ಯಾಚನೆಗೆ ಆಗ್ರಹ

ಮುಸಲ್ಮಾನರು ತಾರತಮ್ಯ ಎದುರಿಸುತ್ತಿದ್ದಾರೆಂದು ಹೇಳಿದ್ದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.