ವಿಶ್ವಾಸಮತ

ಮಾ.13 ರಂದು ಮೂರನೇ ಬಾರಿಗೆ ವಿಶ್ವಾಸಮತ ಯಾಚನೆ ಮಾಡಲಿರುವ ನೇಪಾಳ ಪ್ರಧಾನಿ ಪ್ರಚಂಡ
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ (ಪ್ರಚಂಡ) ಮಾ.13 ರಂದು ಸಂಸತ್ ನಲ್ಲಿ ವಿಶ್ವಾಸ ಮತ ಯಾಚನೆ ಮಾಡಲು ಯೋಜಿಸಿದ್ದಾರೆ.

ಪಂಜಾಬ್: ವಿಶ್ವಾಸಮತ ಗೆದ್ದ ಭಗವಂತ್ ಮನ್ ನೇತೃತ್ವದ ಎಎಪಿ ಸರ್ಕಾರ, ಕಾಂಗ್ರೆಸ್ ಸಭಾತ್ಯಾಗ
ಪಂಜಾಬ್ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮನ್ ನೇತೃತ್ವದ ಎಎಪಿ ಸರ್ಕಾರ ವಿಶ್ವಾಸಮತ ಗೆದ್ದಿದೆ. ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿದರು.

ಶಾಸಕರನ್ನು ಖರೀದಿಸಲು ಅಸ್ಸಾಂ ಸಿಎಂ ಯತ್ನ: ವಿಶ್ವಾಸಮತ ಗೆದ್ದು ಬಿಜೆಪಿ ವಿರುದ್ಧ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಆರೋಪ
ತನ್ನ ಆಳ್ವಿಕೆಯಿಲ್ಲದಿರುವ ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಆರೋಪಿಸಿದ್ದಾರೆ. ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸಿ ಗೆದ್ದ ನಂತರ ಮಾತನಾಡಿದರು.

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್; ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ್ದು, ಮಹಾಘಟಬಂಧನ ಮೈತ್ರಿಕೂಟ ಸರ್ಕಾರ ಭದ್ರವಾಗಿದೆ.

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಗೆ ಮುನ್ನ ಆರ್ ಜೆಡಿ ನಾಯಕರಿಗೆ ಆಘಾತ: ಉದ್ಯೋಗ ಹಗರಣ ಸಂಬಂಧ ಸಿಬಿಐ ದಾಳಿ!
ಸಿಬಿಐ ಇಂದು ಬುಧವಾರ ಇಬ್ಬರು ಆರ್‌ಜೆಡಿ ಸಂಸದರಾದ ಅಶ್ಫಾಕ್ ಕರೀಮ್ ಮತ್ತು ಫೈಯಾಜ್ ಅಹ್ಮದ್ ಮತ್ತು ಪಕ್ಷದ ಎಂಎಲ್‌ಸಿ ಮತ್ತು ಬಿಸ್ಕೊಮೌನ್ ಅಧ್ಯಕ್ಷ ಸುನಿಲ್ ಸಿಂಗ್ ಅವರ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದೆ.

ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಸೋಲು: ಮುಖ್ಯಮಂತ್ರಿ ರಾಜೀನಾಮೆ
ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಸರ್ಕಾರ ವಿಶ್ವಾಸಮತವನ್ನು ಕಳೆದುಕೊಂಡ ನಂತರ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ.

ರಾಜಸ್ಥಾನ: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸಚಿನ್ ಪೈಲಟ್ ಬಣದ ಶಾಸಕರ ಒತ್ತಾಯ
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆ, ಸಚಿನ್ ಪೈಲಟ್ ಗುಂಪಿನ ಕೆಲ ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಇರುವ ಶಾಸಕರ ಬೆಂಬಲ ತಿಳಿಯಲು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತಕ್ಕೂ ಮುನ್ನವೇ ಕಮಲನಾಥ್ ರಾಜೀನಾಮೆ?
ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾ ಅಂತಿಮ ಹಂತಕ್ಕೆ ತಲುಪಿದೆ ಎಂದು ಹೇಳುತ್ತಿರುವ ನಡುವಲ್ಲೇ, ವಿಶ್ವಾಸಮತಯಾಚನೆಗೂ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಅವರು ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗುತ್ತಿದೆ.

ಶುಕ್ರವಾರ ವಿಶ್ವಾಸಮತ ಯಾಚಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ನಾಳೆ ವಿಶ್ವಾಸಮತ ಯಾಚನೆಗೆ ವಿಶೇಷ ವಿಧಾನಸಭಾ ಅಧಿವೇಶನ ಕರೆಯುವಂತೆ ಮಧ್ಯಪ್ರದೇಶ ಸ್ಪೀಕರ್ ಎನ್ ಪಿ ಪ್ರಜಾಪತಿ ಅವರಿಗೆ ನಿರ್ದೇಶಿಸಿರುವ ಸುಪ್ರೀಂಕೋರ್ಟ್, ಸಂಜೆ 5 ಗಂಟೆಯೊಳಗೆ ಇದನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದೆ

