ದೇಶಇಂದಿನಿಂದ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ; ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ನಾಳೆ ಸದನದಲ್ಲಿ ವಿಶ್ವಾಸಮತ ಪರೀಕ್ಷೆ
ನಾಲ್ಕು ದಿನಗಳ ಶಿವಸೇನೆ-ಬಿಜೆಪಿ ಸರ್ಕಾರ ಇಂದು ಭಾನುವಾರದಿಂದ ಆರಂಭವಾಗುತ್ತಿರುವ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾಳೆ ಜುಲೈ 4ರಂದು ವಿಶ್ವಾಸ ಮತ ಎದುರಿಸಲಿದೆ. ವಿಧಾನಸಭೆ ಸ್ಪೀಕರ್ ಚುನಾವಣೆ ಇಂದು ಸದನದ ಕಲಾಪ ಮುಗಿದ ನಂತರ ಆರಂಭವಾಗಿದೆ.