ದೇಶಮಧ್ಯ ಪ್ರದೇಶ ಬಿಕ್ಕಟ್ಟು: ರಾಜ್ಯಪಾಲರ ಭೇಟಿ ಬಳಿಕ ವಿಶ್ವಾಸಮತ ಯಾಚಿಸಲು ಸಿದ್ಧ ಎಂದ ಕಮಲ್ ನಾಥ್
ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.