ರಾಜಕೀಯ`ಒಂದು ರಾಷ್ಟ್ರ ಒಂದು ಚುನಾವಣೆ' ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.