ರಾಜ್ಯಭದ್ರಾವತಿ ವಿಶ್ವೇಶ್ವರಯ್ಯ ಐರನ್ ಅ್ಯಂಡ್ ಸ್ಟೀಲ್ ಲಿಮಿಟೆಡ್ ಪುನಶ್ಚೇತನಕ್ಕೆ ಕ್ರಮ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ಅಧಿಕಾರಿಗಳೊಂದಿಗೆ ಸ್ಟೀಲ್ ಪ್ಲಾಂಟ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.