ವಿಷ ಆಹಾರ

ಬೀದಿ ಬದಿ ಆಹಾರ ಸೇವಿಸಿ ಘನ ಘೋರ ದುರಂತ: ರಜೆ ಕಳೆಯಲು ಬಂದು ಮಸಣ ಸೇರಿದ ಕುಟುಂಬ; ಮಕ್ಕಳ ಜೊತೆ ಪೋಷಕರ ಸಾವು!
6 ವರ್ಷದ ಕದಿರ್ ಮತ್ತು 3 ವರ್ಷದ ಮಸಾಲ್ ಎಂಬ ಮಕ್ಕಳು ಸಾವನ್ನಪ್ಪಿವೆ. ಮರುದಿನವೇ ಮಕ್ಕಳ ತಾಯಿ ಸಿಗ್ಡೆಮ್ ಬೊಸೆಕ್ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಹೊಸಕೋಟೆ ಕಲುಷಿತ ಆಹಾರ ಸೇವನೆ: ಅಸ್ವಸ್ಥರ ಸಂಖ್ಯೆ 217ಕ್ಕೆ ಏರಿಕೆ
ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಕಲುಷಿತ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 135 ರಿಂದ 217ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಹೊಸಕೋಟೆ: ದೇವಸ್ಥಾನದ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ; ಓರ್ವ ಮಹಿಳೆ ಸಾವು
ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ಆಹಾರ ವಿಷ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮಂಗಳೂರು ಆಸ್ಪತ್ರೆ, ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲು
ಕಳಪೆ ಆಹಾರ ಸೇವಿಸಿ 231 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಟಿ ಆಸ್ಪತ್ರೆ ಮತ್ತು ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಯಾದಗಿರಿ: ಉಪಹಾರದಲ್ಲಿ ಹಾವಿನ ಮರಿ ಪತ್ತೆ; 52 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ...

ದುರಂತ: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!
ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ.

ವಿಷಾಹಾರ ಸೇವಿಸಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವು, ಮತ್ತಿಬ್ಬರ ಸ್ಥತಿ ಗಂಭೀರ
ಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಕಚೇಲಿ ಗ್ರಾಮದಲ್ಲಿ ಬಿದಿರು ಚಿಗುರು ಸೇವಿಸಿದ್ದರೆನ್ನಲಾದ ಒಂದೇ ಕುಟುಂಬದ ಮೂವರು ಮಕ್ಕಳು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ ನತದೃಷ್ಟರ ತಾಯಿ ಮತ್ತು ಮತ್ತೊಂದು ಮಗುವನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ತೇಜಸ್ ಎಕ್ಸ್'ಪ್ರೆಸ್ ಪ್ರಯಾಣಿಕರು ಅಸ್ವಸ್ಥರಾಗಲು ಕಲುಷಿತ ಆಹಾರ ಕಾರಣವಲ್ಲ; ತನಿಖಾ ವರದಿ
ತೇಜಸ್ ಎಕ್ಸ್'ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ಅಸ್ವಸ್ಥರಾದ ಪ್ರಕರಣಕ್ಕೆ ಕಲುಷಿತ ಆಹಾರ ಕಾರಣವಲ್ಲ ಎಂದು ರೈಲ್ವೇ ಇಲಾಖೆಯ ತನಿಖಾ ವರದಿಗಳು ತಿಳಿಸಿವೆ...

ವಿಷ ಆಹಾರ ಸೇವನೆ ಶಂಕೆ: 400 ಸಿಆರ್'ಪಿಎಫ್ ಯೋಧರು ಅಸ್ವಸ್ತ
ಸಿಆರ್'ಪಿಎಫ್ ಶಿಬಿರದಲ್ಲಿ ನೀಡಲಾಗಿದ್ದ ಆಹಾರವನ್ನು ಸೇವಿಸಿ 400 ಯೋಧರು ಅಸ್ವಸ್ತರಾಗಿರುವ ಘಟನೆಯೊಂದು ಕೇರಳದ ಪಲ್ಲಿಪುರಂನಲ್ಲಿ ಭಾನುವಾರ ನಡೆದಿದೆ...

