ವಿಷ ಪ್ರಸಾದ

ಹೊಸಪೇಟೆ: ಉರುಸ್ ಸಂದರ್ಭ ಆಹಾರ ಸೇವನೆ 200ಕ್ಕೂ ಮಂದಿ ಅಸ್ವಸ್ಥ, 2 ಪರಿಸ್ಥಿತಿ ಗಂಭೀರ!
ಉರುಸ್ ಇರುವ ಹಿನ್ನೆಲೆಯಲ್ಲಿ ಮಾದಲಿ ಮತ್ತು ಅನ್ನ ಸಾಂಬರ್ ಸೇವನೆ ಮಾಡಿದ್ದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

ರಾಜ್ಯದಲ್ಲಿ ಮತ್ತೊಂದು ವಿಷಪ್ರಸಾದ ಪ್ರಕರಣ! ಒಬ್ಬ ಸಾವು, 20ಕ್ಕೂಹೆಚ್ಚು ಜನ ಅಸ್ವಸ್ಥ
ಸುಳ್ವಾಡಿ ಮಾರಮ್ಮದೇವಸ್ಥಾನ, ಚಿಂತಾಮಣಿ ಗಂಗಮ್ಮ ದೇವಾಲಯ ವಿಷ ಪ್ರಸಾದ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಇನ್ನೊಂದು ಅಂತಹುದೇ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ನಿಡಗಲ್ಲು....

ಚಿಂತಾಮಣಿ ದೇಗುಲ ಪ್ರಸಾದಕ್ಕೆ ವಿಷ ಪ್ರಕರಣ: ಮತ್ತೊಬ್ಬ ಆರೋಪಿ ವಶಕ್ಕೆ
ದೇವಾಲಯದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿರುವ ಶ್ರೀ ಗೌರಿ ಪತಿ ಲೋಕೇಶ್ ಎಂಬುವವರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ...

