ದೇಶತ್ರಿಪುರಾ: ವಿಷಕಾರಿ ಅಣಬೆ ಸೇವಿಸಿ ಮಗು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ತ್ರಿಪುರಾದಲ್ಲಿ ಕಾಡು ವಿಷಕಾರಿ ಅಣಬೆಗಳನ್ನು ಸೇವಿಸಿದ ನಂತರ ಒಂದು ಮಗು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ ಐದು ಜನರು ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.