ದೇಶಫೋನ್ ಕಳ್ಳರು ನೀಡಿದ ವಿಷದ ಚುಚ್ಚು ಮದ್ದಿನಿಂದ ಪೊಲೀಸ್ ಕಾನ್ಸ್ ಟೇಬಲ್ ಸಾವು
ರೈಲ್ವೆ ಹಳ್ಳಿ ಮೇಲೆ ಕಳ್ಳರಿಂದ ಫೋನ್ ವಶಕ್ಕೆ ಪಡೆಯಲು ಹೋರಾಟ ನಡೆಸುತ್ತಿದ್ದ 30 ವರ್ಷದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರಿಗೆ ದರೋಡೆಕೋರರು ಮತ್ತು ಮಾದಕ ವ್ಯಸನಿಗಳ ತಂಡ ವಿಷದ ಚುಚ್ಚು ಮದ್ದು ನೀಡಿದ್ದರಿಂದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.