ಬೆಂಗಳೂರು ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದ ಅಪೇಕ್ಷೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ವಿಷನ್ ಗ್ರೂಪ್ಗಿಂತ ಸುಧಾರಿತ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆ.