ವಿಷಪೂರಿತ ಆಹಾರ

ಶಿವಮೊಗ್ಗ: 108 ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಯೋಗಥಾನ್ ಕಾರ್ಯಕ್ರಮದಲ್ಲಿ ನೀಡಿದ ತಿಂಡಿಯ ಮೇಲೆ ಅನುಮಾನ, ಪ್ರತಿಭಟನೆ
ರಾಜ್ಯ

ಶಿವಮೊಗ್ಗ: 108 ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಯೋಗಥಾನ್ ಕಾರ್ಯಕ್ರಮದಲ್ಲಿ ನೀಡಿದ ತಿಂಡಿಯ ಮೇಲೆ ಅನುಮಾನ, ಪ್ರತಿಭಟನೆ

ನಗರ ಹಾಗೂ ಹೊರವಲಯದಲ್ಲಿರುವ ಸರಕಾರಿ ವಸತಿ ಶಾಲೆ ಹಾಗೂ ಬಾಲಕಿಯರ ವಸತಿ ನಿಲಯಗಳ 108 ವಿದ್ಯಾರ್ಥಿಗಳಲ್ಲಿ ವಾಂತಿಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಸೋಮವಾರ ಸಂಜೆ ಹಾಗೂ ಮಂಗಳವಾರ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಛತ್ತೀಸ್‌ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ
ದೇಶ

ಛತ್ತೀಸ್‌ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ

ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅಸ್ಸಾಂ: ವಿಷ ಪ್ರಸಾದ ಸೇವಿಸಿ 150 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ದೇಶ

ಅಸ್ಸಾಂ: ವಿಷ ಪ್ರಸಾದ ಸೇವಿಸಿ 150 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಸ್ಸಾಂ ರಾಜ್ಯದ ಕಾಮರೂಪ ಜಿಲ್ಲೆಯಲ್ಲಿ ವಿಷ ಪ್ರಸಾದ ಸೇವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 150 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ