ದೇಶಲಖೀಂಪುರ್ ಖೇರಿ ಹಿಂಸಾಚಾರ: ನಾಳೆ ಸುಪ್ರೀಂನಲ್ಲಿ ವಿಚಾರಣೆ
ಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖೀಂಪರ್ ಖೇರಿಯಲ್ಲಿ ಸಂಭವಿಸಿದ್ದ ಹಿಂಸಾಚಾರ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ಹಿಂಸಾಚಾರಗಿ ತಿರುಗಿ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾಗಿದ್ದರು.