ವಿಷಾದ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ
ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ ಮತ್ತು ಎಲ್ಲಾ ನಾಗರಿಕರನ್ನು ಇಸ್ರೇಲ್ ಗೌರವಿಸುತ್ತದೆ. ನಮ್ಮ ಯುದ್ಧ ಹಮಾಸ್ ಭಯೋತ್ಪಾದಕರ ವಿರುದ್ಧವಾಗಿದ್ದು, ಹಮಾಸ್ ಅನ್ನು ಸೋಲಿಸುವುದು ಮತ್ತು ನಮ್ಮ ಒತ್ತೆಯಾಳುಗಳನ್ನು ತಾಯಿನಾಡಿಗೆ ಕರೆತರುವುದು ನಮ್ಮ ಗುರಿಯಾಗಿದೆ.

ಜಾಗತಿಕ ಅಭಿಯಾನದಲ್ಲಿ ಭಾರತ ಮಹತ್ವದ ಯಶಸ್ಸು, ಪಾಕ್ ಪರ ನೀಡಿದ್ದ ಸಂತಾಪ ಹೇಳಿಕೆ ಹಿಂಪಡೆದ ಕೊಲಂಬಿಯಾ; Video
ಬೊಗೋಟಾ ಭೇಟಿಯ ಸಂದರ್ಭದಲ್ಲಿ ಅಮೆರಿಕಾಕ್ಕೆ ಸರ್ವಪಕ್ಷ ನಿಯೋಗದ ನೇತೃತ್ವ ವಹಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಅಮೆರಿಕಾದ ದೇಶದ ನಿಲುವಿನ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು.

ವಿಧಾನಸಭೆಯಲ್ಲಿ 'ವಡ್ಡ' ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ
ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ ಅಲ್ಲ.

ವಿವಾದಾತ್ಮಕ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ
ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯ 'ಪಾಕಿಸ್ತಾನ'ದಲ್ಲಿದೆಯಾ ಎಂದು ಪ್ರಶ್ನಿಸಿದ್ದರು. ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ: ಗೃಹ ಸಚಿವ
ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ವಿಷಾದ
ಮನೆಯ ಸಾಕು ನಾಯಿ ಮಹಿಳೆಗೆ ಕಚ್ಚಿದ ಪ್ರಕರಣ ಸಂಬಂಧ ನಟ ದರ್ಶನ್ ಅವರು ಬುಧವಾರ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದು, ಈ ವೇಳೆ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

‘ಕಲಬುರಗಿ ಜನ ಸೋಂಬೇರಿಗಳು’ ಹೇಳಿಕೆಗೆ ಕೊನೆಗೂ ವಿಷಾದ ವ್ಯಕ್ತಪಡಿಸಿದ ಸಚಿವ ನಿರಾಣಿ
‘ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು’ ಎಂಬ ತಮ್ಮ ಹೇಳಿಕೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ.

ಜಾತಿ ನಿಂದನೆ ಆರೋಪ: ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್
ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ.

ಪಾಕ್'ನಲ್ಲಿ ಮೋದಿ ಬಿರಿಯಾನಿ ತಿಂದರು ಹೇಳಿಕೆಗೆ ಬಿಜೆಪಿಗರ ಆಕ್ರೋಶ: ಖಾದರ್ ವಿಷಾದ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದಿದ್ದರು ಎಂದು ಮಾಜಿ ಸಚಿವ ಯುಟಿ ಖಾದರ್ ಅವರು ಬುಧವಾರ ನೀಡಿದ್ದ ಹೇಳಿಕೆ ಸದನದಲ್ಲಿ ಭಾರೀ ಕೋಲಾಹಲ, ಗದ್ದಲ, ಅವಾಚ್ಯ ಪದ ಹಾಗೂ ಏಕವಚನ ಪ್ರಯೋಗಕ್ಕೂ ಕಾರಣವಾಗಿ ಅಂತಿಮವಾಗಿ ಖಾದರ್ ಅವರು ಬಿರಿಯಾನಿ ತಿಂದರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಘಟನೆ ನಡೆಯಿತು.

