ವಿಷಾನಿಲ

ಹುಬ್ಬಳ್ಳಿಯಲ್ಲಿ ಕೆಮಿಕಲ್ ದುರಂತ: ನಿದ್ರೆಗೆ ಜಾರಿದ್ದ ಕಾರ್ಮಿಕರು ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!
ನಾಲ್ವರು ಕಾರ್ಮಿಕರು ಅಂಗಡಿಗೆ ಸೈನ್‌ಬೋರ್ಡ್ ತಯಾರಿಸುವಲ್ಲಿ ನಿರತರಾಗಿದ್ದರು. ರಾತ್ರಿ ಊಟ ಮಾಡಿ ತಾವು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಕಿಟಕಿ ಹಾಗೂ ಬಾಗಿಲುಗಳನ್ನು ಬಂದ್ ಮಾಡಿ ಮಲಗಿದ್ದರು.

'ತೀವ್ರ ಹದಗೆಟ್ಟ' ಪರಿಸ್ಥಿತಿ ತಲುಪಿದ ವಾಯು ಗುಣಮಟ್ಟ: ದೆಹಲಿ-NCR ಪ್ರದೇಶದಲ್ಲಿ GRAP 4 ಜಾರಿ
ದೆಹಲಿಯೊಳಗೆ ಟ್ರಕ್ ಪ್ರವೇಶದ ನಿಷೇಧ ಮತ್ತು ಸಾರ್ವಜನಿಕ ಯೋಜನೆಗಳಲ್ಲಿ ನಿರ್ಮಾಣವನ್ನು ಸ್ಥಗಿತಗೊಳಿಸುವುದು ಸೇರಿದಂತೆ ಕಠಿಣ ಮಾಲಿನ್ಯ ನಿಯಂತ್ರಣ ಕ್ರಮಗಳು ಇಂದು ಬೆಳಗ್ಗೆ ಜಾರಿಗೆ ಬಂದವು.

ವೈಜಾಗ್: ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, 100 ಮಹಿಳಾ ಕಾರ್ಮಿಕರು ಅಸ್ವಸ್ಥ
ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್‍ನಲ್ಲಿ ನಡೆದಿದೆ.

ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ಕರಾಚಿ ಬಂದರಿನಲ್ಲಿ ನಿಗೂಢ ವಿಷಾನಿಲ ಸೋರಿಕೆ, ಕನಿಷ್ಠ 14 ಸಾವು
ಪಾಕಿಸ್ತಾನದ ಬಂದರು ನಗರಿ ಕರಾಚಿಯಲ್ಲಿ ನಿಗೂಢ ವಿಷಾನಿಲ ಸೋರಿಕೆ ಪರಿಣಾಮ ಕನಿಷ್ಠ 14 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.

ವಿಷಾನಿಲ ಸೇವಿಸಿ ಆಂದ್ರದಲ್ಲಿ ಐವರ ಸಾವು
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.

ವಿಷಾನಿಲ ಸೇವಿಸಿ 56 ಮಂದಿ ಅಸ್ವಸ್ಥ
ಸೋರಿಕೆಯಾದ ವಿಷಾನಿಲವನ್ನು ಸೇವಿಸಿದ 56 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತುಮಕೂರು ರಸ್ತೆಯ ಪೀಣ್ಯದಾಸರಹಳ್ಳಿಯ...

