ವಿಷಾಹಾರ

ಅಮಿತ್ ಶಾಗೆ Food Poisoning: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು; ಆರೋಗ್ಯದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು..?
ಅವರು ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ವಿಷಾಹಾರದಿಂದಾಗಿ ವಾಂತಿಯಾಗಿದ್ದು, ಸಹಜವಾಗಿಯೇ ಸ್ವಲ್ಪ ನಿಶ್ಶಕ್ತಿ ಉಂಟಾಗಿತ್ತು.

ಇಡ್ಲಿ, ದೋಸೆ, ವಡೆ ಪ್ರಿಯರೇ ಎಚ್ಚರ..: ಬೇಸಿಗೆಯಲ್ಲಿ fermented ಆಹಾರಗಳು ಉತ್ತಮವೇ? FSSAI ಮಾರ್ಗಸೂಚಿ ಹೇಳೋದೇನು?
ಇಡ್ಲಿ, ದೋಸೆ ಮತ್ತು ವಡೆಯಂತಹ ಹುದುಗಿಸಿದ ಆಹಾರ ಪದಾರ್ಥಗಳನ್ನು ಸಾಮಾನ್ಯವಾಗಿ ಕರುಳಿನ ಆರೋಗ್ಯಕ್ಕೆ ಉತ್ತಮ ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರವೆಂದು ಪರಿಗಣಿಸಲಾಗುತ್ತದೆ.

ಇಡ್ಲಿ, ವಡೆ, ಸಾಂಬಾರ್ ತಿಂದು 97 ಉದ್ಯೋಗಿಗಳು ಅಸ್ವಸ್ಥ; ಆಗಿದ್ದೇನು?
ದೇವನಹಳ್ಳಿಯ ಖಾಸಗಿ ಕಂಪನಿಯ ಕ್ಯಾಂಟೀನ್‌ನಲ್ಲಿ ಇಡ್ಲಿ, ವಡೆ ಮತ್ತು ಸಾಂಬಾರ್-ಅನ್ನ ತಿಂದ ನಂತರ 97 ಉದ್ಯೋಗಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ..

ಬೀದರ್: ಮಧ್ಯಾಹ್ನದ ಬಿಸಿಯೂಟ ಸೇವನೆ ನಂತರ 20 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಈ ಘಟನೆ ಔರಾದ್ ತಾಲ್ಲೂಕಿನ ಜಮಾಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ: ಶಂಕಿತ ವಿಷಾಹಾರ ಸೇವನೆ; ವಸತಿ ಶಾಲೆಯ 12 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
ಸ್ಥಳೀಯ ನ್ಯಾಯಾಧೀಶರು ಅದೇ ಶಾಲೆಗೆ ಭೇಟಿ ನೀಡಿ ನೈರ್ಮಲ್ಯ ಮತ್ತು ನಿರ್ವಹಣಾ ವಿಷಯಗಳ ಕುರಿತು ವಾರ್ಡನ್ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಯಚೂರು: ವಿಷಾಹಾರ ಸೇವನೆ ಶಂಕೆ; ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು
ಕುಟುಂಬ ಸದಸ್ಯರ ಪ್ರಕಾರ, ಆರು ಜನರು ಬದನೇಕಾಯಿ ಕರಿ, ರೊಟ್ಟಿ, ಅನ್ನ ಮತ್ತು ಸಾಂಬಾರ್ ಸೇವಿಸಿದ್ದರು. ಕರಿಯಲ್ಲಿ ಬಳಸಲಾದ ಬದನೆಕಾಯಿಯನ್ನು ಅವರ ಜಮೀನಿನಿಂದಲೇ ಕೊಯ್ಲು ಮಾಡಲಾಗಿತ್ತು.

ಬೆಳಗಾವಿ: ಪೊಲೀಸ್ ತರಬೇತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ 22 ಪ್ರಶಿಕ್ಷಾರ್ಥಿಗಳು ಅಸ್ವಸ್ಥ!
ಪ್ರಸ್ತುತ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಬೇಸಿಗೆ ಆರಂಭ, ಜೊತೆಗೆ ಇನ್ಫೆಕ್ಷನ್ ಸಮಸ್ಯೆ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ; ವೈದ್ಯರ ಸಲಹೆ ಏನು?
ನಗರದ ಹಲವಾರು ಆಸ್ಪತ್ರೆಗಳಲ್ಲಿ ಹೊಟ್ಟೆ ನೋವು ಹಾಗೂ ಇತರೆ ಸೋಂಕು ಸಮಸ್ಯೆಗಳಿಂದ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.

ಕೊಚ್ಚಿ: ವಿಷಾಹಾರ ಸೇವನೆಯಿಂದ 80 ವಿದ್ಯಾರ್ಥಿಗಳು ಅಸ್ವಸ್ಥ, NCC ಶಿಬಿರ ಬಂದ್!
ಶಿಬಿರದಲ್ಲಿ ಸುಮಾರು 600 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಪೈಕಿ 80 ವಿದ್ಯಾರ್ಥಿಗಳಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವುದಾಗಿ ಶಂಕಿಸಲಾಗಿದೆ.

