ವಿಷ್ಣುದೇವ್ ಸಾಯಿ

ಛತ್ತೀಸ್ಗಢ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಷ್ಣು ದೇವ್ ಸಾಯಿ
ಛತ್ತೀಸ್ ಗಢ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಅವರು ಭಾನುವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಛತ್ತೀಸ್ ಗಢ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆ
ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ.

