ಸಿನಿಮಾ ಸುದ್ದಿಸಾಹಸ ಸಿಂಹನ ನೆನಪಿನಲ್ಲಿ ಸ್ಯಾಂಡಲ್ವುಡ್: ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ವಿಷ್ಣುವರ್ಧನ್ ಅಮೃತ ಮಹೋತ್ಸವ; ತಾರೆಯರ ಸಮಾಗಮ..!
ದಿನವಿಡೀ ನಡೆದ ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಕನ್ನಡ ಹಾಗೂ ದಕ್ಷಿಣ ಭಾರತದ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದರೆ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು.