ಸಿನಿಮಾ ಸುದ್ದಿರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಪ್ರತಿಮೆ ತೆರವು, ಅಭಿಮಾನಿಗಳಿಂದ ಆಕ್ರೋಶ
ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.