ವಿಷ್ಣುವರ್ಧನ್ ಸ್ಮಾರಕ

ಡಾ. ವಿಷ್ಣುವರ್ಧನ್ ಸ್ಮಾರಕ ವಿವಾದಕ್ಕೆ ಶೀಘ್ರದಲ್ಲೇ ತಾರ್ಕಿಕ ಅಂತ್ಯ? ಬೆಂಗಳೂರಿನಲ್ಲಿ ಜಾಗ ಖರೀದಿಸಿದ ಕಿಚ್ಚ ಸುದೀಪ್!
ನಟ ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅರ್ಧ ಎಕ್ರೆ ಜಾಗ ಖರೀದಿಸಿದ್ದು, ವಿಷ್ಣುವರ್ಧನ್ ಜನ್ಮದಿನವಾದ ಸೆ. 18ರಂದು ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಪೂಜೆ ನೆರವೇರಲಿದೆ.

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕುರಿತು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ: ಸಿಎಂ ಬೊಮ್ಮಾಯಿ
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಮುನ್ಸೂಚನೆ ನೀಡಿದ್ದಾರೆ.

ವಿಷ್ಣು ಅಭಿಮಾನಿಗಳ ಕನಸು ನನಸು: ಮೈಸೂರಲ್ಲಿ 'ವಿಷ್ಣುವರ್ಧನ್ ಸ್ಮಾರಕ' ಅನಾವರಣ
ಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನಲ್ಲಿ ಇಂದು ವಿಷ್ಣು ಸ್ಮಾರಕ ಅನಾವರಣವಾಗಿದೆ.

ಶೀಘ್ರದಲ್ಲೇ ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ.

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಮರು ವಿನ್ಯಾಸಗೊಂಡ 'ಸಾಹಸ ಸಿಂಹ'ನ ಗೃಹ ಪ್ರವೇಶದಲ್ಲಿ ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ
ಕನ್ನಡದ ಹೆಸರಾಂತ ನಟ, ಅಭಿಮಾನಿಗಳ ಪಾಲಿನ ಸಾಹಸ ಸಿಂಹ ಬಾಳಿ ಬದುಕಿದ ಮನೆ ಮರುವಿನ್ಯಾಸಗೊಂಡು ಇಂದು ನವೆಂಬರ್ 27ರಂದು ಗೃಹ ಪ್ರವೇಶ ಕಂಡಿದೆ.ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು-ಅಳಿಯ ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಗೃಹ ಪ್ರವೇಶ ಸಮಾರಂಭ ನಡೆಸಿದ್ದಾರೆ.

ಡಿಸೆಂಬರ್ 18 ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ
ಎಲ್ಲವೂ ಅಂದುಕೊಂಡಂತೆ ನಡೆದರೆ, ದಿವಂಗತ ನಟ ಡಾ,ವಿಷ್ಣುವರ್ಧನ್ ಅವರ ಬಹುನಿರೀಕ್ಷಿತ ಸ್ಮಾರಕವು ಅವರ ಹುಟ್ಟೂರಾದ ಮೈಸೂರಿನಲ್ಲಿ ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ.

ಮೈಸೂರು: ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಫಿಲ್ಮ್ ಇನ್ಸ್ ಸ್ಟಿಟ್ಯೂಟ್ ಸ್ಥಾಪನೆಗೆ ಚಿಂತನೆ
ಸಾಂಸ್ಕೃತಿಕ ನಗರಿ ಮೈಸೂರು ತನ್ನದೇ ಆದ ಫಿಲ್ಮ್ ಸಿಟಿ ಹೊಂದುವ ಅವಕಾಶದಿಂದ ವಂಚಿತವಾಗಿರುವ ಬೆನ್ನಲ್ಲೇ, ಸಾಹಸ ಸಿಂಹ ವಿಷ್ಣುವರ್ದನ್ ಸ್ಮಾರಕ ಸ್ಥಳದಲ್ಲಿ ಫಿಲ್ಮ್ ಇನ್ಸ್ ಸ್ಟಿಟ್ಯೂಟ್ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ.

ಸೆ. 15ಕ್ಕೆ ವಿಷ್ಣುವರ್ಧನ್ ಸ್ಮಾರಕದ ಗುದ್ದಲಿ ಪೂಜೆ, ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ
ಇದೇ ತಿಂಗಳ 15ನೇ ತಾರೀಖು ಸಾಹಸಸಿಂಗ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಲಿದೆಂದು ವಿಷ್ಣುವರ್ಧನ್ ಪತ್ನಿ, ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

ವಿಷ್ಣು ಸ್ಮಾರಕ ಮೈಸೂರಲ್ಲಿಯೇ ಆಗಲಿ, ಇಲ್ಲದಿದ್ದರೆ ಬೇಡ: ಭಾರತಿ ವಿಷ್ಣುವರ್ಧನ್
ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ ಕುರಿತು ಚರ್ಚಿಸಲು ಶಾಸಕ, ನಿರ್ಮಾಪಕರ ಸಂಘದ ...

