ವಿದೇಶಪಾಕಿಸ್ತಾನದಲ್ಲಿ ಭಗವಾನ್ ವಿಷ್ಣುವಿನ 1,300 ವರ್ಷಗಳ ಪುರಾತನ ದೇವಾಲಯ ಪತ್ತೆ!
1,300 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎನ್ನಲಾದ ಶ್ರೀವಿಷ್ಣುವಿಗೆ ಸೇರಿದ ಹಿಂದೂ ದೇವಾಲಯವು ವಾಯುವ್ಯ ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಪರ್ವತ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಪಾಕಿಸ್ತಾನ ಹಾಗೂ ಇಟಾಲಿಯನ್ ಪುರಾತತ್ವ ತಜ್ಞರು ಈ ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ.