ರಾಜ್ಯನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ
ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ.