ವಿಸರ್ಜನೆ

ಬೆಳಗಾವಿ: ಅಕ್ರಮ ಅಸ್ತಿ ವರ್ಗಾವಣೆ, ಶಿಂದಿಕುರಬೆಟ್ ಗ್ರಾಮ ಪಂಚಾಯತ್ ವಿಸರ್ಜನೆ; ಅಧ್ಯಕ್ಷರು-ಸದಸ್ಯರು ವಜಾ!
ರಾಜ್ಯ

ಬೆಳಗಾವಿ: ಅಕ್ರಮ ಅಸ್ತಿ ವರ್ಗಾವಣೆ, ಶಿಂದಿಕುರಬೆಟ್ ಗ್ರಾಮ ಪಂಚಾಯತ್ ವಿಸರ್ಜನೆ; ಅಧ್ಯಕ್ಷರು-ಸದಸ್ಯರು ವಜಾ!

ಅಕ್ರಮ ಆಸ್ತಿ ವರ್ಗಾವಣೆ ಆರೋಪ ಸಾಬೀತಾದ ಕಾರಣ ಎಲ್ಲಾ 28 ಸದಸ್ಯರನ್ನು ವಜಾಗೊಳಿಸಲಾಗಿದೆ, ಜೊತೆಗೆ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಲಾಗಿದೆ.

ಗಣೇಶನಿಗೆ ಅದ್ದೂರಿ ವಿದಾಯ: ಮುಂಬೈನಲ್ಲಿ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
ದೇಶ

ಗಣೇಶನಿಗೆ ಅದ್ದೂರಿ ವಿದಾಯ: ಮುಂಬೈನಲ್ಲಿ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಗಣೇಶ ಹಬ್ಬದ ಕೊನೆಯ ದಿನವಾದ ಮಂಗಳವಾರ ಬೆಳಗ್ಗೆ ಆರಂಭವಾದ ವಿಸರ್ಜನೆ ಮೆರವಣಿಗೆಗಳು ರಾತ್ರಿಯಿಡೀ ಸುಗಮವಾಗಿ ನಡೆದಿದ್ದು, ನಗರದ ಕಡಲತೀರಗಳು, ಕೆರೆಗಳು ಮತ್ತು ಕೃತಕ ಕೊಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು.

ನಾಗಮಂಗಲ ಗಲಭೆ: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಸಿದ್ದರಾಮಯ್ಯ
ರಾಜ್ಯ

ನಾಗಮಂಗಲ ಗಲಭೆ: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಗ್ನಿ ಅವಘಡ: 9 ಮಕ್ಕಳಿಗೆ ಗಾಯ
ದೇಶ

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಗ್ನಿ ಅವಘಡ: 9 ಮಕ್ಕಳಿಗೆ ಗಾಯ

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ಗೆ ಬೆಂಕಿ ತಗಲು 9 ಮಕ್ಕಳಿಗೆ ಗಾಯವಾಗಿರುವ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಆದೇಶ ಧಿಕ್ಕರಿಸಿ ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರದ ವಿಸರ್ಜನೆಗೂ ಕಾರಣವಾಗಬಹುದು: ಸಿಎಂ ಸಿದ್ದರಾಮಯ್ಯ
ರಾಜ್ಯ

ಆದೇಶ ಧಿಕ್ಕರಿಸಿ ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರದ ವಿಸರ್ಜನೆಗೂ ಕಾರಣವಾಗಬಹುದು: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ರೈತರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಒಪ್ಪುತ್ತದೆ, ಆದರೆ ಅದು ನ್ಯಾಯಾಂಗ ನಿಂದನೆ ಮತ್ತು ಸರ್ಕಾರವನ್ನು ವಜಾಗೊಳಿಸುವುದಕ್ಕೆ ಕಾರಣವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಮುಂಬೈ: ಇಂದು ಮುಂಜಾನೆ 3 ಗಂಟೆಯವರೆಗೂ 37,599 ಗಣೇಶ ಮೂರ್ತಿ ವಿಸರ್ಜನೆ- ಬಿಎಂಸಿ
ದೇಶ

ಮುಂಬೈ: ಇಂದು ಮುಂಜಾನೆ 3 ಗಂಟೆಯವರೆಗೂ 37,599 ಗಣೇಶ ಮೂರ್ತಿ ವಿಸರ್ಜನೆ- ಬಿಎಂಸಿ

ವಾಣಿಜ್ಯ ನಗರಿ ಮುಂಬೈಯಲ್ಲಿ 10 ದಿನಗಳ ಕಾಲ ನಡೆದ ಗಣೇಶೋತ್ಸವ ಗುರುವಾರ ಮುಕ್ತಾಯವಾಗುತ್ತಿದ್ದಂತೆ ಭಕ್ತ ಸಾಗರದ ಸಮ್ಮುಖದಲ್ಲಿ ಕೃತಕ ಕೊಳಗಳು ಸೇರಿದಂತೆ ಕೆರೆಗಳಲ್ಲಿ  ಸಾವಿರಾರು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.

ಎಎಪಿ ಗೋವಾ ಘಟಕ: ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಪದಾಧಿಕಾರಿಗಳು, ಸಂಘಟನಾ ಸ್ಥಾನಗಳು ವಿಸರ್ಜನೆ
ದೇಶ

ಎಎಪಿ ಗೋವಾ ಘಟಕ: ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಪದಾಧಿಕಾರಿಗಳು, ಸಂಘಟನಾ ಸ್ಥಾನಗಳು ವಿಸರ್ಜನೆ

ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಮಿತಿಯು ತನ್ನ ಗೋವಾ ಘಟಕದ ಸಂಘಟನೆಯನ್ನು ವಿಸರ್ಜಿಸಿದೆ.

ಹಂಪಿಯ ತುಂಗಭದ್ರೆಯಲ್ಲಿ ಅಮೆರಿಕಾ ಪುರಾತತ್ವಶಾಸ್ತ್ರಜ್ಞನ ಅಸ್ಥಿ ವಿಸರ್ಜನೆ
ರಾಜ್ಯ

ಹಂಪಿಯ ತುಂಗಭದ್ರೆಯಲ್ಲಿ ಅಮೆರಿಕಾ ಪುರಾತತ್ವಶಾಸ್ತ್ರಜ್ಞನ ಅಸ್ಥಿ ವಿಸರ್ಜನೆ

ಅಂತರರಾಷ್ಟ್ರೀಯ ಪುರಾತತ್ವಜ್ಞ ಸಂಶೋಧಕ ಜಾನ್ ಮೆರ್ವಿನ್ ಫ್ರಿಟ್ಸ್ ಅವರ ಅಸ್ಥಿಯನ್ನು ಅವರ ಕೊನೆಯ ಆಸೆಯಂತೆ ಹಂಪಿಯ ತುಂಗಾಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಗಿದೆ.

ನಾಗಾಲ್ಯಾಂಡ್ ಸರ್ಕಾರಕ್ಕೆ ಬೆಂಬಲ; ಸ್ಥಳೀಯ ಜೆಡಿಯು ಘಟಕ ವಿಸರ್ಜಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ದೇಶ

ನಾಗಾಲ್ಯಾಂಡ್ ಸರ್ಕಾರಕ್ಕೆ ಬೆಂಬಲ; ಸ್ಥಳೀಯ ಜೆಡಿಯು ಘಟಕ ವಿಸರ್ಜಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ಬಿಜೆಪಿ-ನ್ಯಾಷನಲಿಸ್ಟ್ ಡೆಮಾಕ್ರೆಟಿಕ್ ಪ್ರೋಗ್ರೆಸೀವ್ ಪಕ್ಷಗಳ ನಾಗಾಲ್ಯಾಂಡ್ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲಿಸಿದ್ದಕ್ಕಾಗಿ ಕೆಂಡಾಮಂಡಲರಾಗಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಸ್ಥಳೀಯ ಘಟಕವನ್ನು ವಿಸರ್ಜಿಸಿದ್ದಾರೆ.