ಜಿಲ್ಲಾ ಸುದ್ದಿವಿಸಿ ನೇಮಕದಲ್ಲಿ ಹಸ್ತಕ್ಷೇಪ ಸಲ್ಲ
ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕದಲ್ಲಿ ರಾಜಕೀಯ ಹಸ್ತಕ್ಷೇಪ, ಸ್ವಜನ ಪಕ್ಷಪಾತ ಮಾಡುತ್ತಿರುವುದು ಶೈಕ್ಷಣಿಕ ಬೆಳವಣಿಗೆಗೆ ಪೂರಕವಲ್ಲ. ನೇಮಕವನ್ನು ದಕ್ಷತೆ ಹಾಗೂ ಪ್ರಾಮಾಣಿಕತೆ ಆಧಾರದ ಮೇಲೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಎಸ್. ರಾಜೇಂದ್ರಬಾಬು ಹೇಳಿದರು...