ರಾಜ್ಯವಿಸ್ಟ್ರಾನ್ ಕಂಪನಿ ಹಿಂಸಾಚಾರ: ಐಫೋನ್ ಘಟಕಕ್ಕೆ ಪೊಲೀಸ್ ಬಿಗಿ ಭದ್ರತೆ
ಡಿಸೆಂಬರ್ 12 ರಂದು ಕಾರ್ಮಿಕರಿಂದ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಸಾಕ್ಷಿಯಾದ ನರಸಪುರ ಕೈಗಾರಿಕಾ ಕೇಂದ್ರದಲ್ಲಿ, ವಿಸ್ಟ್ರಾನ್ ಕಾರ್ಪೊರೇಷನ್ ಘಟಕದ ಬಳಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಕೇಂದ್ರ) ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.