ವಿಸ್ಟ್ರಾನ್ ಹಿಂಸಾಚಾರ

ಸಮಯಕ್ಕೆ ಸರಿಯಾಗಿ ಪೊಲೀಸರು ಕ್ರಮ ಕೈಗೊಂಡಿದ್ದರಿಂದ ವಿಸ್ಟ್ರಾನ್ ಸಂಸ್ಥೆಗೆ ಆಗಬಹುದಾಗಿದ್ದ ದೊಡ್ಡ ಪ್ರಮಾಣದ ನಷ್ಟ ತಪ್ಪಿದೆ: ಐಜಿಪಿ
ರಾಜ್ಯ

ಸಮಯಕ್ಕೆ ಸರಿಯಾಗಿ ಪೊಲೀಸರು ಕ್ರಮ ಕೈಗೊಂಡಿದ್ದರಿಂದ ವಿಸ್ಟ್ರಾನ್ ಸಂಸ್ಥೆಗೆ ಆಗಬಹುದಾಗಿದ್ದ ದೊಡ್ಡ ಪ್ರಮಾಣದ ನಷ್ಟ ತಪ್ಪಿದೆ: ಐಜಿಪಿ

ಸಮಯಕ್ಕೆ ಸರಿಯಾಗಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ ಪರಿಣಾಮ ಐಫೋನ್ ತಯಾರಿಕಾ ಸಂಸ್ಥೆ ವಿಸ್ಟ್ರಾನ್ ಕಾರ್ಪೋರೇಷನ್ ಗೆ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ನಷ್ಟ ತಪ್ಪಿದಂತಾಗಿದೆ ಎಂದು ಕೇಂದ್ರ ವ್ಯಾಪ್ತಿಯ ಪೊಲೀಸ್  ಇನ್ಸ್‌ಪೆಕ್ಟರ್ ಜನರಲ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. 

ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಿ ಮೋದಿ ತೀವ್ರ ಕಳವಳ: ಸಿಎಂ ಯಡಿಯೂರಪ್ಪ
ರಾಜ್ಯ

ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಿ ಮೋದಿ ತೀವ್ರ ಕಳವಳ: ಸಿಎಂ ಯಡಿಯೂರಪ್ಪ

ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.