ರಾಜ್ಯರಾಜ್ಯ ಸರ್ಕಾರ ಸಲ್ಲಿಸಿದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ
ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ ಹಾಗೂ ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ.