ವಿಹೆಚ್ ಪಿ-ಬಜರಂಗದಳ

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!
ಸುನೀಲ್ ಶೆಟ್ಟಿ ಈ ಹಿಂದೆ ತಪ್ಪು ಮಾಡಿದ್ದಾರೇನೂ, ಆದರೂ, ಅವರು ರಾಷ್ಟ್ರ ಮತ್ತು ಹಿಂದೂ ಧರ್ಮದ ಉದ್ದೇಶ ಈಡೇರಿಕೆಯಲ್ಲಿ ತೊಡಗಿಸಿಕೊಂಡಿದ್ದರು.

Nagpur violence: ಧಾರ್ಮಿಕ ಭಾವನೆಗಳಿಗೆ ಧಕ್ಕೆ; VHP, ಬಜರಂಗದಳ ಪದಾಧಿಕಾರಿಗಳ ವಿರುದ್ಧ FIR ದಾಖಲು
ವಿಎಚ್ಪಿಯ ಮಹಾರಾಷ್ಟ್ರ ಮತ್ತು ಗೋವಾ ಉಸ್ತುವಾರಿ ಕಾರ್ಯದರ್ಶಿ ಗೋವಿಂದ ಶೆಂಡೆ ಮತ್ತು ಇತರರ ವಿರುದ್ಧ ಗಣೇಶ್ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

