ಸಿನಿಮಾ ಸುದ್ದಿರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ವೀರ ಕಂಬಳ' ಚಿತ್ರದಲ್ಲಿ ಪ್ರಕಾಶ್ ರೈ ವಕೀಲ ಪಾತ್ರ!
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಮ್ಮ ಐತಿಹಾಸಿಕ ಸಿನಿಮಾ ವೀರ ಕಂಬಳದ ಶೂಟಿಂಗ್ ಶೀಘ್ರವೇ ಮುಗಿಸಲಿದ್ದಾರೆ. ಸಿನಿಮಾಗಾಗಿ ಕಥೆ ಬರೆಯಲು ನಿರ್ದೇಶಕರು ಸುಮಾರು 2 ವರ್ಷಗಳ ಮಯ ತೆಗೆದುಕೊಂಡಿದ್ದಾರೆ.