ಬಸವನಗೌಡ ಯತ್ನಾಳ್ ಅವರು ಕಳೆದ ಐದೂವರೆ ವರ್ಷಗಳಿಂದಲೂ ತಮ್ಮದೇ ನಾಯಕರ ವಿರುದ್ಧ ಒಂದಾದ ಮೇಲೆ ಒಂದರೊಂತೆ ಆರೋಪಗಳನ್ನು ಮಾಡುತ್ತಿದ್ಧಾರೆ.