ರಾಜಕೀಯಕರ್ನಾಟಕದಲ್ಲಿರುವುದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ‘‘ವೀಕ್ ಪಿಎಂ’’ ಅಲ್ಲ: ಮೋದಿಗೆ ಸಿದ್ದರಾಮಯ್ಯ ತಿರುಗೇಟು
ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.