ವೀಕ್ಷಣೆ

ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?
ಈ ನೈಸ್ ಕಂಪನಿ ಸಿದ್ದಗಂಗಾ ಮಠಕ್ಕೆ ಆಗಲಿ, ಬಡ ರೈತರಿಗೆ ಆಗಲಿ NOC ಕೊಡುವುದಿಲ್ಲ. ಆದರೆ, ಪ್ರಭಾವಗಳಿಗೆ ಸುನಾಯಸವಾಗಿ ಅದು ಲಭ್ಯವಾಗುತ್ತದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Soujanya Murder Case: ಸಮೀರ್ ವಿಡಿಯೋ ಸಂಚಲನ; ಒಂದೂವರೆ ಕೋಟಿಗೂ ಅಧಿಕ ವೀಕ್ಷಣೆ; 1.1 ಮಿಲಿಯನ್ ಲೈಕ್, ಪೊಲೀಸರ ಅಲರ್ಟ್
ಫೆಬ್ರವರಿ 27 ರಂದು ಅಪ್ ಲೋಡ್ ಆಗಿರುವ 'ಊರಿಗೆ ದೊಡ್ಡವರೆ ಕೊಲೆ ಮಾಡಿದವರಾ? ಎಂಬ ಟೈಟಲ್ ನ ಈ ವಿಡಿಯೋ ಇಲ್ಲಿಯವರೆಗೂ 14,934,195 ವೀಕ್ಷಣೆ ಕಂಡಿದೆ.

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧ: ಸುಪ್ರೀಂ ಕೋರ್ಟ್
ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ.

ಮೈಸೂರು ದಸರಾ: ಅಂಬಾರಿ ಬಸ್ ನಲ್ಲಿ ಕುಳಿತು, ವಿದ್ಯುತ್ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!
ಮಹಾನವಮಿ ದಿನವಾದ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ದಸರಾ ಪ್ರಯುಕ್ತ ವಿಶೇಷವಾಗಿ ಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದರು.

ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ನೋಡಲು ಮುಗಿಬಿದ್ದ ಜನ; ಜಿಯೋ ಸಿನಿಮಾದಲ್ಲಿ ದಾಖಲೆಯ ವೀಕ್ಷಣೆ ಕಂಡ CSK-RCB ಪಂದ್ಯ
ಈಗ ನಡೆಯುತ್ತಿರುವ ಐಪಿಎಲ್ 2023 ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂದ್ಯ ಜಿಯೋಸಿನಿಮಾದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ.

ಕಬ್ಜ ಹಿಂದಿ ಟೀಸರ್: ಬಿಡುಗಡೆಯಾದ 24 ಗಂಟೆಗಳಲ್ಲಿ 7.5 ಮಿಲಿಯನ್ ಗೂ ಹೆಚ್ಚು ವೀಕ್ಷಣೆ
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕಬ್ಜ ಪ್ಯಾನ್ ಇಂಡಿಯಾ ಸಿನಿಮಾದ ಹಿಂದಿ ಟೀಸರ್ ಬಿಡುಗಡೆಯಾಗಿದ್ದು, ಬಾಲಿವುಡ್ ನಲ್ಲಿ ಮತ್ತೆ ಕನ್ನಡದ ಹವಾ ಜೋರಾಗಿದೆ.

ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ 'ಕೆಜಿಎಫ್': 2 ದಿನಗಳಲ್ಲಿ 25 ಮಿಲಿಯನ್'ಗೂ ಅಧಿಕ ಮಂದಿಯಿಂದ ಟ್ರೇಲರ್ ವೀಕ್ಷಣೆ
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ದಾಖಲೆ ಮೇಲೆ ದಾಖಲೆಗಳನ್ನು ಬರೆಯುತ್ತಿದ್ದು, ಚಿತ್ರದ ಟ್ರೇಲರ್'ಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿದೆ...

ಶಿವಣ್ಣನ ಮಾಸ್ ಲೀಡರ್ ಸಿನಿಮಾ ವೀಕ್ಷಿಸಿದ ಸುದೀಪ್ ಕುಟುಂಬ!
ಪ್ರೇಮ್ ನಿರ್ದೇಶನದ ದಿ ವಿಲ್ಲನ್ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಶಿವರಾಜ್ ಕುಮಾರ್ ಮತ್ತು ಸುದೀಪ್ ನಡುವೆ ...

ವಿದ್ಯಾಪೀಠ ವಾರ್ಡ್‌ಗೆ ಮೇಯರ್ ಭೇಟಿ
ಅನಧಿಕೃತವಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡಗಳನ್ನು ವೀಕ್ಷಿಸಿದ ಮೇಯರ್...

