ವೀಡಿಯೋ

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಪ್ರಧಾನಿ ಮೋದಿ ಧನ್ಯವಾದ
ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಎರಡನೇ ವಿಡಿಯೋ ಹಂಚಿಕೊಂಡಿರು ಮೋದಿಯವರು, ಸ್ನೇಹಿತರೇ, ಮಧ್ಯರಾತ್ರಿಯಲ್ಲಿ ನಿಮ್ಮೊಂದಿಗೆ ಮಾತನಾಡುವ ಅವಕಾಶ ಸಿಕ್ಕಿತು. ನನ್ನ ವಿಡಿಯೋಗೆ ನೀವು ನೀಡಿರುವ ಸಕಾರಾತ್ಮಕ ಸಲಹೆಗಳು ಮತ್ತು ತೋರಿರುವ ಪ್ರೀತಿಗೆ ಧನ್ಯವಾದಗಳು.

US-Israel ದಾಳಿಯ ಕರಾಳ ಚಿತ್ರಣ; ಧ್ವಂಸಗೊಂಡ ಖಮೇನಿ ನಿವಾಸದ Video ರಿಲೀಸ್; ಬೆಚ್ಚಿಬೀಳಿಸುವಂತಿದೆ ದೃಶ್ಯ..!
ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯ ಮೊದಲ ದಿನವೇ 86 ವರ್ಷದ ಅಲಿ ಖಮೇನಿ ಮೃತಪಟ್ಟಿದ್ದರು.

'ಹಿಂಸೆಗೆ ಹಿಂಸೆಯೇ ಉತ್ತರ'; ಇರಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ; Video ಬಿಡುಗಡೆ
ಇರಾನ್‌ನ ಈ ಕ್ರಮವು ಕದನ ವಿರಾಮ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಮಹತ್ವದ ಹಾರ್ಮುಜ್ ಜಲಸಂಧಿಯಲ್ಲಿನ ನೌಕಾಯಾನ ಸ್ವಾತಂತ್ರ್ಯಕ್ಕೂ ಧಕ್ಕೆಯಾಗಿದೆ.

Operation Sindoor ಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ; Video
India Forgives Nothing” ಎಂಬ ಸಾಲುಗಳೊಂದಿಗಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ದೇಶದ ಭದ್ರತೆ ಮತ್ತು ಉಗ್ರವಾದದ ವಿರುದ್ಧ ಭಾರತದ ನಿಲುವನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದೆ.

ಸಂಸತ್ತಿನ ಘನತೆಗೆ ಚ್ಯುತಿ ತರುವ, ಸಾಂವಿಧಾನಿಕ ಅಧಿಕಾರವನ್ನು ಬೆದರಿಸುವ ಯಾವುದೇ ಪ್ರಯತ್ನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: BJP
ಕಾಂಗ್ರೆಸ್‌ನ ಮಹಿಳಾ ಸಂಸದರು ಉದ್ದೇಶಪೂರ್ವಕವಾಗಿ ಪ್ರಧಾನಿ ಕುರ್ಚಿಯತ್ತ ಮುನ್ನುಗ್ಗುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಅಷ್ಟೇ ಅಲ್ಲ, ಪರಸ್ಪರರಿಗೆ ಕೈ ಸನ್ನೆಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದು ಆಕಸ್ಮಿಕ ಘಟನೆಯಲ್ಲ, ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ ಸಂಚು.

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video
ಜ್ಯೋತಿಮಣಿ ಸೇರಿ ಕೆಲವು ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರಿದು ಯಾವುದು ಸರಿಯೆನಿಸುತ್ತದೋ ಅದನ್ನೇ ಮಾಡಿ' ಎಂಬ ಘೋಷಣೆಗಳುಳ್ಳ ಭಿತ್ತಿಪತ್ರ ಪದರ್ಶಿಸಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡು ಬಂದಿದೆ.

ನೋಂದಣಿ ಇಲ್ಲದೆ 'Stock tips': Finfluencers ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್ ಮಾಡಿದ SEBI
ಅನಧಿಕೃತ ಹೂಡಿಕೆ ಸಲಹೆ ನೀಡುವ ವಿಷಯಗಳನ್ನು ಪತ್ತೆಹಚ್ಚಲು “ಸುದರ್ಶನ” ಎಂಬ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಯನ್ನು ಸೆಬಿ ಬಳಕೆ ಮಾಡುತ್ತಿದೆ.

SIT ತನಿಖೆಗೆ ಹಾಜರಾಗಲು ಸಮಯ ಕೇಳಿದ prajwa revanna, PM Modiಗೆ ಸಿದ್ದರಾಮಯ್ಯ ಪತ್ರ, ಬೆಂಗಳೂರಿನಲ್ಲಿ 41.3 ತಾಪಮಾನ- ಈ ದಿನದ ಪ್ರಮುಖ ಸುದ್ದಿಗಳು-01-05-2024

ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಮೊದಲ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲಿಸಾ ಪಠಣ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಇದಕ್ಕೂ ಮುನ್ನ ಅಯೋಧ್ಯೆಯಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವೀಕೃತ ರೈಲು ನಿಲ್ದಾಣಗಳನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದರು.

