ವೀಣಾ ಕಾಶಪ್ಪನವರ್

Samyuktha Patil: ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಗೆ ಬಿಗ್ ಶಾಕ್, ಸೋದರ ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆ; ತಣಿಯದ ವೀಣಾ ಮುನಿಸು!
ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಘೋಷಣೆಯಾದಲ್ಲಿಂದಲೂ ಅಸಮಾಧಾನ, ಬಂಡಾಯ,ಮುನಿಸು ಶಮನವಾಗಿಲ್ಲ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವುದು. ಈ ಹೊತ್ತಿನಲ್ಲಿ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ಗೆ ಎರಡು ಬಿಗ್ ಶಾಕ್ ಎದುರಾಗಿದೆ.

ವೀಣಾ ಕಾಶಪ್ಪನವರ್ ನನ್ನ ಪರ ಪ್ರಚಾರ ಮಾಡುತ್ತಾರೆಂಬ ವಿಶ್ವಾಸವಿದೆ: ಸಂಯುಕ್ತಾ ಪಾಟೀಲ್
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮತ್ತು ಅವರ ಶಾಸಕ ಪತಿ ವಿಜಯಾನಂದ ಕಾಶಪ್ಪನವರ್ ಅವರು ತಮ್ಮ ಅತೃಪ್ತಿಯನ್ನು ಬಿಟ್ಟು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Lok Sabha election 2024: ಬಾಗಲಕೋಟೆ ಲೋಕಸಭಾ ಕ್ಷೇತ್ರ; ವೀಣಾ ಕಾಶಪ್ಪನವರ ಮುಂದಿನ ನಡೆಯೇನು?
ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನಿರಾಕರಣೆ ವಿಚಾರವಾಗಿ ನೊಂದಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರೆದಿದ್ದ ಸಭೆಯ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಾನಂದ ಪಾಟೀಲ್ ಪುತ್ರಿಗೆ ಕಾಂಗ್ರೆಸ್ ಟಿಕೆಟ್ ಎಂಬ ವರದಿ; ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಬೆಂಬಲಿಗರು ಬುಧವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

