ದೇಶಕೇರಳ ಸಿಎಂ ಪುತ್ರಿ, ಐಟಿ ಕಂಪನಿ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ED
ಖಾಸಗಿ ಖನಿಜ ಸಂಸ್ಥೆಯೊಂದರಿಂದ ಅಕ್ರಮವಾಗಿ ಹಣ ಪಡೆದಿರುವ ಆರೋಪದ ಮೇಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್, ಅವರ ಐಟಿ ಕಂಪನಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.