ರಾಜ್ಯಕಿತ್ತೂರು ಉತ್ಸವಕ್ಕೆ ವಿದ್ಯುಕ್ತ ಚಾಲನೆ; ವೀರಜ್ಯೋತಿಗೆ ಅದ್ಧೂರಿ ಸ್ವಾಗತ
ವಿಜಯದ ಧ್ಯೋತಕವಾಗಿರುವ "ವೀರಜ್ಯೋತಿ" ಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ "ಕಿತ್ತೂರು ಉತ್ಸವ-2020"ಕ್ಕೆ ಚಾಲನೆ ನೀಡಲಾಯಿತು. ಚನ್ನಮ್ಮನ ಕಿತ್ತೂರಿನ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ವೀರಜ್ಯೋತಿಯನ್ನು ಬರಮಾಡಿಕೊಳ್ಳಲಾಯಿತು.