ವೀರ ಸಾರ್ವಕರ್

ಕಾಂಗ್ರೆಸ್ ಬಾಯಿ ಬಡಿದುಕೊಳ್ಳುವುದು ನಿಲ್ಲಿಸಲಿ; ವೀರ ಸಾವರ್ಕರ್ಗೆ 'ಭಾರತ ರತ್ನ' ನೀಡುವಂತೆ ಉದ್ಧವ್ ಠಾಕ್ರೆ ಬೇಡಿಕೆ!
ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಯಾವಾಗ ನೀಡುತ್ತೀರಿ ಎಂದು ಬಿಜೆಪಿಯನ್ನು ಪ್ರಶ್ನಿಸಿದರು. ವೀರ್ ಸಾವರ್ಕರ್ ಅವರ ಬಗ್ಗೆ ನಾನು ಕೇಳಲು ಬಯಸುತ್ತೇನೆ. ಅವರಿಗೆ ಭಾರತ ರತ್ನ ಏಕೆ ನೀಡಬಾರದು ಎಂದು ಪ್ರಶ್ನಿಸಿದರು.

ವೀರ ಸಾರ್ವಕರ್ ಬಗ್ಗೆ ಶಿವಸೇನೆ ನಿಲುವು ಬದಲಾಗಲ್ಲ: ಸಂಜಯ್ ರಾವತ್
ದಸರಾ ನಂತರ ಮುಂಬೈಯಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಣ ವೀರ ಸಾರ್ವಕರ್ ವಿಚಾರದಲ್ಲಿ ವಾಕ್ಸಮರ ಮುಂದುವರೆದಿದೆ. ಕ್ರಾಂತಿಕಾರಿ ವೀರ ಸಾರ್ವಕರ್ ಬಗ್ಗೆ ಶಿವಸೇನೆ ನಿಲುವು ಬದಲಾಗುವುದಿಲ್ಲ ಎಂದು ಶಿವಸೇನೆ ಮುಖ್ಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

