ರಾಜ್ಯಬೆಂಗಳೂರು: ವೀರ್ ಸಾವರ್ಕರ್ ಮೇಲ್ಸೇತುವೆ ಫಲಕಕ್ಕೆ ಮಸಿ ಬಳಿದಿದ್ದ ಮೂವರು NSUI ಕಾರ್ಯಕರ್ತರ ಬಂಧನ
ಯಲಹಂಕದಲ್ಲಿ ಹಿಂದುತ್ವ ಸಿದ್ಧಾಂತವಾದಿ ವೀರ್ ಸಾವರ್ಕರ್ ಅವರ ಹೆಸರಿನ ಮೇಲ್ಸೇತುವೆಯ ಫಲಕಕ್ಕೆ ಕಪ್ಪು ಬಣ್ಣ ಬಳಿದ ಆರೋಪದ ಮೇಲೆ ಮೂವರು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ (NSUI) ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.