ರಾಜಕೀಯ'ಮುಸ್ಲಿಮರ ಏರಿಯಾ' ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ: ಕೆರಳಿ ಕೆಂಡವಾದ ಬಿಜೆಪಿ ನಾಯಕರು
ವೀರ ಸಾವರ್ಕರ್ ಪೋಸ್ಟರ್ ವಿವಾದ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಪೋಸ್ಟರ್ ನ್ನು ಹಾಕುವ ಕೆಲಸ ಏಕೆ ಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಪ್ರಶ್ನಿಸಿದ್ದರು.