ವೀರಪ್ಪ

ಶೇ.63 ರಷ್ಟು ಭ್ರಷ್ಟಾಚಾರ ಆರೋಪ: ನನ್ನ ಹೇಳಿಕೆ ತಿರುಚಲಾಗಿದೆ; ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ
ನಾನು ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ಅವಧಿಯನ್ನು ಉಲ್ಲೇಖಿಸಿಲ್ಲ. ಅಲ್ಲದೇ ನಾನು ಯಾವ ಸರ್ಕಾರವನ್ನೂ ಗಮನದಲ್ಲಿಟ್ಟುಕೊಂಡು ಹೇಳಿಲ್ಲ.

ನೂತನ ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇಮಕ
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ.

