ವೀರಪ್ಪಮೊಯ್ಲಿ

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿಯಲ್ಲಿ ಎಚ್.ಡಿ ರೇವಣ್ಣ, ಮೊಯ್ಲಿಗೆ ಸ್ಥಾನ
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಮೊದಲ ಸಭೆಯ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ...

ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ- ವೀರಪ್ಪ ಮೊಯ್ಲಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಚುನಾವಣಾನೋತ್ತರ ಸಮೀಕ್ಷೆಗಳ ವರದಿ ಸುಳ್ಳಾಗಲಿದ್ದು, ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯಲಿದೆ ಎಂದು ಆ ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರೈತರ ಸಾವಿನಲ್ಲಿ ರಾಜಕೀಯ ಬೇಡ: ವೀರಪ್ಪ ಮೊಯ್ಲಿ
ರೈತರ ಆತ್ಮಹತ್ಯೆ ವಿಚಾರ ವನ್ನು ವಿರೋಧ ಪಕ್ಷಗಳು ರಾಜ ಕೀಯಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಆತ್ಮಹತ್ಯೆಗಳಿಗೆ ಸರ್ಕಾರ ಕಾರಣ ...

