ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ವರ್ಕ್ ಶಾಪ್ ನಲ್ಲಿ ಬೆಂಕಿ; ಹೊತ್ತಿ ಉರಿದ ಖಾಸಗಿ ಬಸ್ಗಳು! ವಿಡಿಯೋ
ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.