ವೀರಭದ್ರ ಸಿಂಗ್

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಹೃದಯಾಘಾತದಿಂದ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ವೀರಭದ್ರ ಸಿಂಗ್ ಗುರುವಾರ ಮುಂಜಾನೆ ನಿಧನರಾಗಿದ್ದಾರೆ.

ಬಾಬ್ರಿ ಮಸೀದಿ ಇದ್ದ ಜಾಗದಲ್ಲೇ ನಮಗೆ ರಾಮಮಂದಿರ ಬೇಕು: ಕಾಂಗ್ರೆಸ್ ನಾಯಕ ವೀರಭದ್ರ ಸಿಂಗ್
ಅಚ್ಚರಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಮ ಮಂದಿರ ನಿರ್ಮಾಣ ಬಗ್ಗೆ ಹೇಳಿಕೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಗೆ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಜಿನಾಮೆ
ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ....

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ತೋಟದ ಮನೆ ಅಕ್ರಮ ಆಸ್ತಿ ಎಂದು ದೃಢ ಪಡಿಸಿದ ವಿಶೇಷ ಕೋರ್ಟ್
ಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಕುಟುಂಬದ ವಿರುದ್ಧದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಅವರ ತೋಟದ ಮನೆಯನ್ನು ಸೇರಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಆದೇಶವನ್ನು ವಿಶೇಷ ನ್ಯಾಯಾಲಯ ದೃಢಪಡಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಹಿಮಾಚಲ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ ಮತ್ತು ಪುತ್ರನ ವಿರುದ್ಧದ ಅಕ್ರಮ ಹಣ ವರ್ಗಾವಣೆ....

10 ಕೋಟಿ ಅಕ್ರಮ ಆಸ್ತಿ ಪ್ರಕರಣ: ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ಗೆ ಜಾಮೀನು
10 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ....

ಅಕ್ರಮ ಆಸ್ತಿ ಪ್ರಕರಣ: ಸಿಎಂ ವೀರಭದ್ರ ಸಿಂಗ್ ವಿರುದ್ಧ ಚಾರ್ಜ್'ಶೀಟ್ ದಾಖಲು
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಪತ್ನಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶುಕ್ರವಾರ ಚಾರ್ಜ್'ಶೀಟ್ ದಾಖಲಿಸಿದೆ...

ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ, ನನ್ನ ವಿರುದ್ಧದ ಆರೋಪಗಳು ಪೂರ್ವ ನಿಯೋಜಿತವಾದದ್ದು: ಸಿಎಂ ವೀರಭದ್ರ ಸಿಂಗ್
ನನ್ನ ವಿರುದ್ಧದ ಆರೋಪಗಳು ಪೂರ್ವನಿಯೋಜಿತ ಆರೋಪಗಳಾಗಿದ್ದು, ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್...

