ರಾಜ್ಯಬೆಂಗಳೂರು ಬಸ್ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಬಸ್ ಭಸ್ಮ, ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾ ರೆಡ್ಡಿ ಭೇಟಿ
ಬೆಂಗಳೂರಿನ ಬಸ್ ಗ್ಯಾರೇಜ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.