ರಾಜ್ಯಹಿಂದೂ ಕಾರ್ಯಕರ್ತರ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ: ಮಠಾಧೀಶರ ದೂರು
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.