ರಾಜಕೀಯಉತ್ತರ ಮಾತ್ರವಲ್ಲ, ದಕ್ಷಿಣ ಕರ್ನಾಟಕದಲ್ಲಿಯೂ ಸಮುದಾಯದವರಿಗೆ ಹೆಚ್ಚಿನ ಟಿಕೆಟ್ ನೀಡಿ: ಖರ್ಗೆ ಮುಂದೆ ಲಿಂಗಾಯತ ಮುಖಂಡರ ಪಟ್ಟು!
ಕರ್ನಾಟಕದಲ್ಲಿ ಶೇಕಡಾ 16 ರಷ್ಟು ಲಿಂಗಾಯತ ಮತದಾರರಿದ್ದಾರೆ. ದಕ್ಷಿಣ ಕರ್ನಾಟಕದ ಸುಮಾರು 100 ಕ್ಷೇತ್ರಗಳಲ್ಲಿ ಉತ್ತಮ ಪ್ರಾತಿನಿಧ್ಯಕ್ಕಾಗಿ ಅವರು ಕಸರತ್ತು ನಡೆಸುತ್ತಿದ್ದಾರೆ ಮತ್ತು ಈ ಪ್ರದೇಶದಲ್ಲಿ ಕನಿಷ್ಠ 10 ಸ್ಥಾನಗಳನ್ನು ಕೇಳುತ್ತಿದ್ದಾರೆ.