ವೀರಶೈವ ಲಿಂಗಾಯತ

'ಮೂರು ಸಾವಿರ ಮಠನೋ ಆರು ಸಾವಿರ ಮಠನೋ; ನೀವೆಲ್ಲ ನನ್ನ ರಾಯಭಾರಿಗಳಾಗಿ ಸೇವೆ ಮಾಡಿದ್ರೆ ಮಾತ್ರ ನಿಮಗೆ ಮುಕ್ತಿ': ಸಿಎಂ ಡಿ.ಕೆ ಶಿವಕುಮಾರ್
ಧೀರೋದಾತ್ತವಾಗಿ ಭಾಷಣ ಮಾಡುವ ಸಚಿವ ಈಶ್ವರ ಖಂಡ್ರೆ ಹಾಗೂ ವಿಜಯಾನಂದ ಕಾಶಪ್ಪನವರ್ ನಮ್ಮ ಧರ್ಮದ ಮರ್ಯಾದೆಯನ್ನು ಮೂರು ಕಾಸಿಗೆ ಮಾರಿದ್ದಾರೆ ಎಂಬ ಭಾವನೆ ಮೂಡಿಸಿದೆ.

ಭಕ್ತಿಯೇ ಜಾತಿ, ಕರ್ಮವೇ ಧರ್ಮ ಎಂದು ಸಾರಿದ್ದು ವೀರಶೈವ ಧರ್ಮ; ಮಠಾಧೀಶರು, ಭಕ್ತರು ಉಳಿದುಕೊಳ್ಳಲು ಎರಡು ಎಕರೆ ಜಾಗ: ಡಿ.ಕೆ ಶಿವಕುಮಾರ್
ಮಾನವ ಧರ್ಮದ ಪ್ರತಿಪಾದನೆಯಿಂದಲೇ ಮಠಗಳಿಗೆ ಶಕ್ತಿ, ಬಲ ಬರುತ್ತದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಸಾರಿದ ವೀರಶೈವ ಧರ್ಮವನ್ನು ಕಾಪಾಡಬೇಕು" ಎಂದು ಹೇಳಿದರು.

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!
ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ ಶಾಮನೂರು ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.

ಹಿಂದುಳಿದ ವರ್ಗಗಳ ಜನಗಣತಿ: ವೀರಶೈವ-ಲಿಂಗಾಯತರು, ಒಕ್ಕಲಿಗರ ಸಿದ್ಧತೆ!
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಅವರು ಹೊಸ ಪಟ್ಟಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಇದು ಹಿಂದಿನ ಆವೃತ್ತಿಯಲ್ಲಿ 79 ರಷ್ಟಿದ್ದ ಉಪ-ಜಾತಿಗಳ ಸಂಖ್ಯೆಯನ್ನು 139 ಕ್ಕೆ ವಿಸ್ತರಿಸಿದೆ ಎಂದಿದ್ದಾರೆ.

ಜಾತಿ ಸಮೀಕ್ಷೆ ವೇಳೆ 'ಹಿಂದೂ' ಎಂದು ಬರೆಸಬೇಡಿ, 'ಇತರರು' ಕಾಲಂ ದಾಖಲಿಸಿ: ವೀರಶೈವ- ಲಿಂಗಾಯತರಿಗೆ ಮಹಾಸಭಾ ಸೂಚನೆ
ಸನಾತನ ಹಿಂದೂ ಮತ್ತು ವೀರಶೈವ-ಲಿಂಗಾಯತ ಧರ್ಮಗಳ ನಡುವೆ ಯಾವುದೇ ಸಂಬಂಧವಿಲ್ಲ. ನಮ್ಮ ಸಮುದಾಯದ ಸದಸ್ಯರು ಪ್ರತ್ಯೇಕ ಧರ್ಮವಾಗಿ ದಾಖಲಾಗಬೇಕು, ಇದನ್ನು ಮಹಾಸಭಾ ಬಹಳ ದಿನಗಳಿಂದ ಪ್ರಸ್ತಾಪಿಸುತ್ತಿದೆ.

ಯಾವುದೇ ಒಳ ಪಂಗಡವಿರಲಿ ಜಾತಿ ಗಣತಿ ಕಾಲಂನಲ್ಲಿ 'ವೀರಶೈವ ಲಿಂಗಾಯತ' ಎಂದು ಬರೆಸಿ: ಪಂಚಪೀಠ ಸ್ವಾಮೀಜಿಗಳ ಕರೆ
ಜನಗಣತಿಯ ಸಮಯದಲ್ಲಿ ಜಾತಿ ಅಂಕಣದಲ್ಲಿ 'ವೀರಶೈವ'ವನ್ನು ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕರ್ನಾಟಕದ ಸಂಸತ್ ಸದಸ್ಯರಿಗೆ ಮನವಿ ಮಾಡುವುದು ಸೇರಿದಂತೆ 12 ನಿರ್ಣಯಗಳನ್ನು ಅಂಗೀಕರಿಸಿತು.

ಲಿಂಗಾಯತ ವೀರಶೈವ ಸಮುದಾಯದ ಕಡೆಗಣನೆ; ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಬೆಂಬಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯು ಇದೀಗ ಆಡಳಿತ ಪಕ್ಷದೊಳಗೆ ಕೋಲಾಹಲ ಸೃಷ್ಟಿಸಿದೆ. ಇದರೊಂದಿಗೆ ಬಿಜೆಪಿಯ ಬಿಎಸ್ ಯಡಿಯೂರಪ್ಪ ಕೂಡ ಶಾಮನೂರು ಅವರ ಹೇಳಿಕೆಗಳನ್ನು ಬೆಂಬಲಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ: ಕಾಂಗ್ರೆಸ್ ವೀರಶೈವ ಸಮುದಾಯದ ಸಭೆ
ಕಾಂಗ್ರೆಸ್ ಪಕ್ಷ ಹಾಗೂ ಮೈತ್ರಿ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ದೊರಕಿಸುವ ನಿಟ್ಟಿನಲ್ಲಿ ಕಾಂಗ್ರೆಸ್....

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದು ಇಲ್ಲ: ಸಿಎಂ
ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಮುದಾಯದ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು,...

