ರಾಜ್ಯಜಾತಿ ಗಣತಿ ವರದಿ ಸ್ವೀಕಾರಕ್ಕೆ ಒತ್ತಾಯಿಸಿ ಅಲ್ಪಸಂಖ್ಯಾತರು, ಹಿಂದುಳಿದ, ದಲಿತರಿಂದ ಚಿತ್ರದುರ್ಗದಲ್ಲಿ ಬೃಹತ್ ರ್ಯಾಲಿ
ವೀರಶೈವ ಲಿಂಗಾಯತ ಸಮಾವೇಶದ ನಂತರ, ಜಾತಿ ಗಣತಿ ವರದಿಯನ್ನು ಅಂಗೀಕರಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಪ್ರಭಾವಿ ಜಾತಿಗಳನ್ನು ಎದುರಿಸಲು ಶೋಷಿತ ವರ್ಗಗಳು ಮತ್ತು ಅಲ್ಪಸಂಖ್ಯಾತರು ಚಿತ್ರದುರ್ಗ ನಗರದಲ್ಲಿ ಬೃಹತ್ ರ್ಯಾಲಿ ನಡೆಸಲು ನಿರ್ಧರಿಸಿದ್ದಾರೆ.