ರಾಜಕೀಯಒಕ್ಕಲಿಗ ಸ್ವಾಮೀಜಿ ಬಳಿಕ ಈಗ ವೀರಶೈವ-ಲಿಂಗಾಯತ ಸ್ವಾಮೀಜಿಗಳಿಂದ ಸಮುದಾಯಕ್ಕೆ ಸಿಎಂ, ಡಿಸಿಎಂ ಹುದ್ದೆಗಳ ಬೇಡಿಕೆ!
ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಮೀಜಿಯೊಬ್ಬರು ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಘಟನೆ ಬಳಿಕ ಮತ್ತಷ್ಟು ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯಗಳ ಪರವಾಗಿ ಇಂಥಹದ್ದೇ ಬೇಡಿಕೆ ಮುಂದಿಟ್ಟಿದ್ದಾರೆ.